ಶಾರುಕ್ ಖಾನ್ ಚಾಮರಾಜನಗರ ಜಿಲ್ಲಾ ವರದಿಗಾರರು

ಹನೂರು : ಎರಡು ಹುಲಿ ಮರಿಗಳ ಸಾವು…!

ಹನೂರು :- ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಕಿಗೆ…

643 ಕೆಜಿ ಪಡಿತರ ಅಕ್ಕಿ ವಶಪಡಿಸಿದ ಪೊಲೀಸರು : ಮನೆಯ ಮಾಲೀಕನ ವಿರುದ್ಧ ಪ್ರಕರಣ ದಾಖಲು…!

ಹನೂರು :- ತಾಲೂಕಿನ ರಾಮಾಪುರ ಪೊಲೀಸರು ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ನಿವಾಸಿ ಸಲೀಂ ಎಂಬುವರ ಮನೆಯಲ್ಲಿ…

ಒಂದನೇ ತರಗತಿ ಬಾಲಕನಿಗೆ ಕ್ಯಾನ್ಸರ್ : ಚಿಕಿತ್ಸೆ ಕೊಡಿಸಲು ದಾನಿಗಳ ಸಹಕಾರಕ್ಕೆ ಮನವಿ…

ಹನೂರು :- ತಾಲೂಕಿನ ದೊಮ್ಮನ ಗದ್ದೆ ಗ್ರಾಮದ ಒಂದನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಎಂಬುವರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದ್ದು ಪೋಷಕರು ಕಡು ಬಡವರಾಗಿರುವುದರಿಂದ ದಾನಿಗಳು ಸಹಕಾರ ನೀಡುವಂತೆ ಮನವಿ…

ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ…!

ಹನೂರು :- ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಪ್ರಾಧಿಕಾರಕ್ಕೆ ಸೇರಿರುವ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ವಡೆಕಹಳ್ಳ ಗ್ರಾಮದ ಸಮೀಪದ ಹಳ್ಳಕ್ಕೆ ಇಳಿದಿರುವ ಘಟನೆ ನಡೆದಿದೆ. ಈ ವೇಳೆ…

ಅಕ್ರಮವಾಗಿ ಪಡಿತರ ಅಕ್ಕಿ ಶೇಖರಣೆ ಮಾಲು ಸಹಿತ ಒಬ್ಬನ ಬಂಧನ…

ಹನೂರು :- ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರದಿಂಬ ಗ್ರಾಮದ ಮನೆಯೊಂದರಲ್ಲಿ ಮಾರಾಟ ಮಾಡುವ ಉದ್ಧೇಶದಿಂದ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಶನಿವಾರ ಆಹಾರ ಇಲಾಖೆಯ ಅಧಿಕಾರಿಗಳು…

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್..

ಹನೂರು :- ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಶಾಸಕ ಎಂ.ಆರ್. ಮಂಜುನಾಥ್ ವಿತರಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ‌ ಗ್ರಾಮ…

ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ..

ಕೊಳ್ಳೇಗಾಲ : ತಾಲ್ಲೂಕಿನ ಚೆಲುವನಹಳ್ಳಿಗ್ರಾಮದ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಚಾಮರಾಜನಗರದ ನಿವಾಸಿಗಳಾದ ಜುಬೇರ್, ಇರ್ಫಾನ್ ಹಾಗೂ ವಾಸೀಂ ಉಲ್ಲಾ ಎಂಬವರನ್ನು ಕೊಳ್ಳೇಗಾಲ…

ಬಾಲಕಿಗೆ ಕೊಲೆ ಮಾಡಿದ ಯುವಕನಿಗೆ ಜೀವಾವಧಿ ಶಿಕ್ಷೆ..

ಹನೂರು :- ಬಾಲಕಿ ಅಪಹರಿಸಿ ಕೊಲೆ ಮಾಡಿದ್ದ ಯುವಕನಿಗೆ ಚಾಮರಾಜನಗರ ಅಧಿಕ‌ ಜಿಲ್ಲಾ ಮತ್ತು ಸತ್ರ ಎಫ್ ಟಿಎಸ್ ಸಿ 1 ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ…

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ…

ಹನೂರು :- ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹನೂರು ಬಫರ್ ವಲಯದ ವಲಯ…

ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…!

ಹನೂರು :- ತಾಲೂಕಿನ ಕೌದಳ್ಳಿ ಗ್ರಾಮದ ಹೊರವಲಯದಲ್ಲಿ ಇಂದು ಸಂಜೆ ವೇಳೆ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ…