ಶಾರುಕ್ ಖಾನ್ ಚಾಮರಾಜನಗರ ಜಿಲ್ಲಾ ವರದಿಗಾರರು

ಕಾರು ಮರಕ್ಕೆ ಡಿಕ್ಕಿ : ಮೂವರಿಗೆ ಗಂಭೀರ ಗಾಯ…!

ಹನೂರು :- ತಾಲೂಕಿನ ಸಮೀಪದ ಎಲ್ಲೇಮಾಳ ರಸ್ತೆ ಮಾರ್ಗಮಧ್ಯೆ ಶನಿವಾರ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಮರವೊಂದಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.…

ಶ್ರೀ ಗಂಧದ ಮರ ಕತ್ತರಿಸುತ್ತಿದ್ದ ಒಬ್ಬನ ಬಂಧನ,, ಮತ್ತೊಬ್ಬಪರಾರಿ..!

ಹನೂರು :- ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ಧಾಮದ ಅಂಡೇಕುರುಬರದೊಡ್ಡಿ ಗಸ್ತಿನ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಶ್ರೀಗಂಧದ ಮರವನ್ನು ಕತ್ತರಿಸಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದು, ಮತ್ತೋರ್ವ…

ಬಸಪ್ಪನದೊಡ್ಡಿ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ ಕೊಠಡಿ ಉದ್ಘಾಟಿಸಿದ ಶಾಸಕ ಎಂ.ಆರ್. ಮಂಜುನಾಥ್…

ಹನೂರು :- ತಾಲೂಕಿನ ಬಸಪ್ಪನದೊಡ್ಡಿ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿ ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಕ್ಷರ…

ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ : ಇಬ್ಬರು ಸಾವು…!

ಹನೂರು :- ತಾಲೂಕಿನ ತಾಳಬೆಟ್ಟದ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟಿರುವ…

ಬೈಕ್ ಡಿಕ್ಕಿ : ಮಹಿಳೆ ಸಾವು…!

ಹನೂರು :-ತಾಲ್ಲೂಕಿನ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ‌ಮಹಿಳೆ ಸಾವನ್ನಪ್ಪಿರುವ ದುರಂತ ಸಂಭವಿಸಿದೆ.ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಹಳೇ ಮಾರ್ಟಳ್ಳಿ ಗ್ರಾಮದ ಮಾಜಿ…

ಅಕ್ರಮ ಗಾಂಜಾ ಸಾಗಾಟ : 01 ಕೆ.ಜಿ, 840 ಗ್ರಾಂ ತೂಕದ ಗಾಂಜಾ ವಶ

ಹನೂರು :- ಅಕ್ರಮವಾಗಿ ಮಾರಾಟ ಮಾಡಲು 65 ಸಾವಿರ ಮೌಲ್ಯದ ಒಣಗಾಂಜಾ ಸಾಗಾಟ ಮಾಡುತ್ತಿದ್ದ ಕೂಡ್ಲೂರು ಗ್ರಾಮದ ಮಾಧುರಾಜ್ ಬಿನ್ ಮಾದ ಎಂಬ ವ್ಯಕ್ತಿಯನ್ನು ರಾಮಪುರ ಪೊಲೀಸ್…

ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತಸಮೂಹ 

ಹನೂರು :- ಪಟ್ಟಣದಲ್ಲಿ ಶ್ರೀ ಓಂ ಶಕ್ತಿ ದೇವಾಲಯದಲ್ಲಿ ದೇವಿಗೆ ಅಲಂಕಾರ ಮಾಡಿ ವಿಶೇಷ  ಪೂಜೆ ಹಾಗೂ ಗಂಜಿಯನ್ನು ಸಮರ್ಪಿಸಲಾಯಿತು. ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ…

ಹನೂರು : ಎರಡು ಹುಲಿ ಮರಿಗಳ ಸಾವು…!

ಹನೂರು :- ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಕಿಗೆ…

643 ಕೆಜಿ ಪಡಿತರ ಅಕ್ಕಿ ವಶಪಡಿಸಿದ ಪೊಲೀಸರು : ಮನೆಯ ಮಾಲೀಕನ ವಿರುದ್ಧ ಪ್ರಕರಣ ದಾಖಲು…!

ಹನೂರು :- ತಾಲೂಕಿನ ರಾಮಾಪುರ ಪೊಲೀಸರು ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ನಿವಾಸಿ ಸಲೀಂ ಎಂಬುವರ ಮನೆಯಲ್ಲಿ…

ಒಂದನೇ ತರಗತಿ ಬಾಲಕನಿಗೆ ಕ್ಯಾನ್ಸರ್ : ಚಿಕಿತ್ಸೆ ಕೊಡಿಸಲು ದಾನಿಗಳ ಸಹಕಾರಕ್ಕೆ ಮನವಿ…

ಹನೂರು :- ತಾಲೂಕಿನ ದೊಮ್ಮನ ಗದ್ದೆ ಗ್ರಾಮದ ಒಂದನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಎಂಬುವರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದ್ದು ಪೋಷಕರು ಕಡು ಬಡವರಾಗಿರುವುದರಿಂದ ದಾನಿಗಳು ಸಹಕಾರ ನೀಡುವಂತೆ ಮನವಿ…