ಜಿಲ್ಲೆ

ಮಲೆ ಮಾದೇಶ್ವರ ವನ್ಯ ಧಾಮದ ಪಾಲಾರ್ ಬಳಿ ಹೆಣ್ಣಾಣೆ ಸಾವು..!

ಹನೂರು :-ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡಹಳ್ಳ ಗಸ್ತು ಬಳಿ ಸುಮಾರು 35 ವರ್ಷ ವಯಸ್ಸಿನ ಹೆಣ್ಣಾನೆಯೊಂದು ದಿಢೀರ್ ಸಾವನ್ನಪ್ಪಿರುವ ಘಟನೆ ಬುಧವಾರ…

ಕಾಡಾನೆ ದಾಳಿ : ವ್ಯಕ್ತಿಯ ಕಾಲು ಮುರಿತ

ಹನೂರು :- ಅರಣ್ಯ ಸಮೀಪದಲ್ಲಿ ಹೊಂದಿಕೊಂಡಂತೆ ಇರುವ ಜಮೀನಿನಲ್ಲಿ ಮೇಕೆಗಳನ್ನು ಮೆಯಿಸುತ್ತಿದ್ದ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿ ಕಾಲು ಮುರಿದಿರುವ ಘಟನೆ ಇಂದು ಮಂಗಳವಾರ ಮಧ್ಯಾಹ್ನ…

ಗಬ್ಬೆದ್ದು ನಾರುತ್ತಿರುವ ಕೌದಳ್ಳಿ ಗ್ರಾಮದ ಚರಂಡಿ : ಗ್ರಾ ಪಂ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ

ಹನೂರು :- ಚರಂಡಿ ತುಂಬಾ ಹೂಳು ತುಂಬಿಕೊಂಡು ಗಬ್ಬೆದ್ದು ದುರ್ವಾಸನೆ ಬೀರುವುದರ ಜೊತೆಗೆ ಸೊಳ್ಳೆ ಕ್ರಿಮಿಕೀಟಗಳ ವಾಸಸ್ಥಾನವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಇಲ್ಲಿನ ನಿವಾಸಿಗಳು ವಾಸಿಸುವಂತಹ…

ಪಡಿತರ ಅಕ್ಕಿ ಅಕ್ರಮ ಸಾಗಾಟ : ಇಬ್ಬರ ಆರೋಪಿಗಳ ಬಂಧನ…!

ಕೊಳ್ಳೇಗಾಲ :- ಅಕ್ರಮವಾಗಿ ಪಡಿತರ ಅಕ್ಕಿಯನ್ನು ಗೂಡ್ಸ್ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ…

ಕರಡಿ ದಾಳಿ : ರೈತನಿಗೆ ಗಾಯ…!

ಹನೂರು :- ತಾಲೂಕಿನ ಪೊನ್ನಾಚ್ಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತನೊಬ್ಬನಿಗೆ ಕರಡಿಯೊಂದು ಹಿಂಭಾಗದಿಂದ ದಾಳಿ ನಡೆಸಿದ ಪ್ರಸಂಗ ಸೋಮವಾರ…

ಧನಗಾಯಿ ರೈತನ ಮೇಲೆ ಹಲ್ಲೆ ಆರೋಪ : ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು….

ಹನೂರು :- ತಾಲೂಕಿನ ಕೌದಳ್ಳಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಕಡಂಬುರು ನಿವಾಸಿ ರೈತ ಮಹದೇವ್ ಅವರನ್ನು 3 7 2025 ರಂದು ಎಲಚಿಕೆರೆ ಅರಣ್ಯ…

ಹನೂರು ತಾಲೂಕಿನ ಕೆರೆಗಳಿಗೆ ಕಾವೇರಿ ನದಿ ನೀರು ತುಂಬಿಸಲು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ…!

ಹನೂರು :- ಭಾಗದಲ್ಲಿರುವ ಕೆರೆಗಳಿಗೆ ಕೆಲವೇ ಕಿಲೊ ಮೀಟರ್ ದೂರದಲ್ಲಿರುವ ಕಾವೇರಿ ನದಿಯ ದಡದಿಂದ ನೀರನ್ನು ತಂದು ತುಂಬಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಪುರಾತನ ಕಾಲದಿಂದಲೂ ನಮ್ಮ…

ಹುಲಿಗಳ ಸಾವು ಪ್ರಕರಣ : ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಶಿಫಾರಸು..!

ಹನೂರು :- ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು…

ಗಗನಚುಕ್ಕಿ-ಭರಚುಕ್ಕಿಯಲ್ಲಿ ಕಾವೇರಿಯ ವೈಯ್ಯಾರ – ಪ್ರವಾಹ ಪೀಡಿತ ಪ್ರದೇಶಗಳ ರಕ್ಷಣೆಗೆ ಜಿಲ್ಲಾಡಳಿತ ಕ್ರಮ..!

ಕೊಳ್ಳೇಗಾಲ :- ಕಬಿನಿ ಹಾಗೂ ಕೆಆರ್ ಎಸ್ ಜಲಾಶಯ ಭಾರಿ ಪ್ರಮಾಣದಲ್ಲಿ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿದು, ನದಿ ಪಾತ್ರದ ಗ್ರಾಮಗಳ…

ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ.

ಹನೂರು :- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಹಾಗೂ ಕೃಷಿ ಇಲಾಖೆ ವತಿಯಿಂದ ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಗುರುವಾರ…